ಬಂಟ್ವಾಳ:ಶ್ರೀ ದುರ್ಗಾಮಹಮ್ಮಾಯಿ ದೇವಸ್ಥಾನದಲ್ಲಿ ಹೋಳಿ ಹಬ್ಬದ ವಾರ್ಷಿಕ ಮಹೋತ್ಸವ ಸಂಭ್ರಮ

ಬಂಟ್ವಾಳ : ತಾಲೂಕಿನ ಸಿದ್ಧಕಟ್ಟೆ ಸಮೀಪದ ಕೋರ್ಯಾರು ಶ್ರೀ ದುರ್ಗಾಮಹಮ್ಮಾಯಿ ದೇವಸ್ಥಾನದಲ್ಲಿ ಹೋಳಿ ಹಬ್ಬದ ವಾರ್ಷಿಕ ಮಹೋತ್ಸವ  ಅದ್ಧೂರಿಯಿಂದ ನಡೆಯಿತು.