ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆಯ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ

ಸಿದ್ಧಕಟ್ಟೆ :ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಸರಕಾರಿ ಪ್ರೌಢಶಾಲೆ ಸಿದ್ದಕಟ್ಟೆ ಇಲ್ಲಿ ನಡೆಯಿತು. ಸಮಾರಂಭವನ್ನು ಸ್ಥಳೀಯ ಗಣ್ಯರಾದ ಶ್ರೀ ಅರ್ಕ ಕೀರ್ತಿ ಇಂದ್ರ ಇವರು ಉದ್ಘಾಟಿಸಿ, “ವಿದ್ಯಾರ್ಥಿಗಳು ಜೀವನದಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಕ್ಕೆ ತಮ್ಮದೇ ಆದಂತಹ ಕೊಡುಗೆಯನ್ನು ನೀಡಬೇಕು ಹಾಗೂ ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯು ಒಂದು ಉತ್ತಮವಾದಂತಹ ವೇದಿಕೆ ಆಗಿದೆ” ಎಂದು […]