ಬಾರಕೂರು ಆಳುಪೋತ್ಸವ ; ಹೈಲೈಟ್ಸ್
ಬ್ರಹ್ಮಾವರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಬಾರಕೂರು ಕೋಟೆಯಲ್ಲಿ ಜ. 25ರಿಂದ 27ರ ವರೆಗೆ ಜರಗಲಿರುವ ಬ್ರಹ್ಮಾವರ, ಜ. 25: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಬಾರಕೂರು ಕೋಟೆಯಲ್ಲಿ ಜ. 25ರಿಂದ 27ರ ವರೆಗೆ ಜರಗಲಿರುವ ಆಳುಪೋತ್ಸವಕ್ಕೆ ಶುಕ್ರವಾರ ಸಂಜೆ ಅದ್ದೂರಿ ಚಾಲನೆ ದೊರೆಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ಉದ್ಘಾಟಿಸಿದರು.ಕ್ಕೆ ಶುಕ್ರವಾರ ಸಂಜೆ ಅದ್ದೂರಿ ಚಾಲನೆ ದೊರೆಯಿತು. […]