ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ದಾರಿದೀಪ ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು
ಕುಂದಾಪುರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿದೀಪವಾಗಲೆಂದೇ ರೂಪು ತಳೆದ ಸಂಸ್ಥೆ ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು.ಈ ಕಾಲೇಜು ಇದೀಗ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ‘ಸಮಾಜದ ಕಟ್ಟಕಡೆಯ ಮಕ್ಕಳೂ ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ .ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. ಅಧ್ಯಕ್ಷರ ಧ್ಯೇಯ ವಾಕ್ಯವನ್ನು ಸಾರ್ಥಕಗೊಳಿಸುವ ಪಯಣದೊಂದಿಗೆ ಸಂಸ್ಥೆಯು 2021-22ರ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಆರಂಭಗೊಳಿಸಿದೆ. ವಿದ್ಯಾರ್ಥಿಗಳು ತಮ್ಮ ಸುಂದರ […]