ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಒದಗಿಸಿ: ಬಿ.ಸಿ.ಪಾಟೀಲ್

ಉಡುಪಿ, ಮೇ 4: ರೈತರಿಗೆ ವಿತರಿಸಲಾಗುವ ಭಿತ್ತನೆ ಬೀಜ, ಕೀಟನಾಶಕಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು , ಈ ಕುರಿತಂತೆ, ಭಿತ್ತನೆ ಬೀಜ ಮತ್ತು  ಕೀಟನಾಶಕಗಳ ಮಾದರಿಯನ್ನು  ಕೃಷಿ ಇಲಾಖೆಯ ಅಧಿಕಾರಿಗಳು ಪ್ರಯೋಗಾಲಯಗಳ ಮೂಲಕ ಪರೀಕ್ಷಿಸಿ, ರೈತರಿಗೆ ಉತ್ತಮ ಗುಣಮಟ್ಟದ ಭಿತ್ತನೆ ಬೀಜಗಳು ದೊರೆಯುವಂತೆ ಮಾಡಬೇಕು ಎಂದು ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದರು. ರಾಜ್ಯದಲ್ಲಿ ಕೋವಿಡ್-19 ಆವರಿಸಿರುವ ಕಾರಣ , ಅವರು ಸೋಮವಾರ, ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಉಡುಪಿ ಜಿಲ್ಲೆಯಲ್ಲಿ  ಬೀಜ ರಸಗೊಬ್ಬರಗಳ ಲಭ್ಯತೆ ಮತ್ತು […]