ಡಿ. 29 ರಿಂದ ಮಲ್ಪೆ ಬೀಚ್ ಉತ್ಸವ : ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ ನಿರ್ಮಿತಿ ಕೇಂದ್ರ, ಪಶುಪಾಲನ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಹಾಗೂ ಸ್ಥಳೀಯ ಭಜನಾ ಮಂಡಳಿಗಳು ಉಡುಪಿ ಇವರ ಸಹಯೋಗದಲ್ಲಿ ಡಿಸೆಂಬರ್ 29 ರಿಂದ 31 ರ ವರೆಗೆ ಮಲ್ಪೆ ಬೀಚ್‍ನಲ್ಲಿ, ಮಲ್ಪೆ ಬೀಚ್ ಉತ್ಸವ- 2019 ನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು. ಅವರು ಶುಕ್ರವಾರ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆದ […]