ಜ. 22 ರಂದು ಬೀಚ್ ಉತ್ಸವದಲ್ಲಿ ಶಾಲಾಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ
ಉಡುಪಿ: ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಜನವರಿ 20 ರಿಂದ 22 ರ ವರೆಗೆ ಮಲ್ಪೆ ಬೀಚ್‌ನಲ್ಲಿ ಬೀಚ್ ಉತ್ಸವ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಜ. 22 ರಂದು ಬೆಳಗ್ಗೆ 10 ಗಂಟೆಗೆ ಚಿತ್ರಕಲಾ ಚಿತ್ರಕಲಾ ಸ್ಪರ್ಧೆಯನ್ನು ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ. 1 ರಿಂದ 4 ನೇ ತರಗತಿಯ ಕಿರಿಯ ಪ್ರಾಥಮಿಕ ವಿಭಾಗದವರಿಗೆ ಐಚ್ಛಿಕ ವಿಷಯದ ಕುರಿತು, 5 ರಿಂದ 7 ನೇ ತರಗತಿಯ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ […]