ಬ್ಯೂಟಿ ಪಾರ್ಲರ್‍ಗಳಲ್ಲಿ ಆದಷ್ಟು ರಾಸಾಯನಿಕ ಯುಕ್ತ ಉತ್ಪನ್ನಗಳನ್ನು ಕಡಿಮೆ ಬಳಸಿ: ಡಾ| ವನಿತಾ ಲಕ್ಷ್ಮೀ

ಕುಂದಾಪುರ: ಈಗ ಬ್ಯೂಟಿ ಪಾರ್ಲರ್‍ಗಳಲ್ಲಿಯೂ ಪೈಪೋಟಿ ಆರಂಭವಾಗಿದ್ದು, ಸ್ವಚ್ಛತೆಯೊಂದಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಗಮನ ಸೆಳೆಯಬಹುದು. ಬ್ಯೂಟಿ ಪಾರ್ಲರ್‍ಗಳಲ್ಲಿ ಆದಷ್ಟು ರಾಸಾಯನಿಕ ಯುಕ್ತ ಉತ್ಪನ್ನಗಳನ್ನು ಕಡಿಮೆ ಬಳಸಿ, ಇದರಿಂದ ಚರ್ಮದ ಆರೋಗ್ಯಕ್ಕೆ ಸಮಸ್ಯೆಯಾಗುತ್ತದೆ ಎಂದು ಉಡುಪಿಯ ಇನ್ನರ್‍ವೀಲ್ ಕ್ಲಬ್‍ನ ಅಧ್ಯಕ್ಷೆ ಡಾ| ವನಿತಾ ಲಕ್ಷ್ಮೀ ಸಲಹೆ ನೀಡಿದರು. ಅವರು ಮಂಗಳವಾರ ಕುಂದಾಪುರ ಹಾಗೂ ಬೈಂದೂರು ವಲಯದ ಮಹಿಳಾ ಸೌಂದರ್ಯ ತಜ್ಞೆಯರ ಸಂಘದ ವತಿಯಿಂದ ಇಲ್ಲಿನ ಹೋಟೆಲ್ ಹರಿಪ್ರಸಾದ್‍ನ ಅಕ್ಷತಾ ಸಭಾಂಗಣದಲ್ಲಿ ನಡೆದ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ಕೇವಲ […]