ಬಹು‌ ನಿರೀಕ್ಷಿತ ‘ಬೆಲ್ಚಪ್ಪ’ ತುಳು ಚಿತ್ರ ಅಗಸ್ಟ್ 9 ರಂದು ಬೆಳ್ಳಿ ತೆರೆಗೆ

ಉಡುಪಿ: ಜಯದುರ್ಗಾ ಪ್ರೊಡೆಕ್ಷನ್ ನಲ್ಲಿ ಮೂಡಿ ಬಂದ ಬೆಲ್ಚಪ್ಪ ತುಳು ಚಿತ್ರ ಆಗಸ್ಟ್ 9 ರಂದು ಉಡುಪಿ ಮತ್ತು ಮಂಗಳೂರಿನ ಚಿತ್ರಮಂದಿರದಲ್ಲಿ ತೆರೆಕಾಣಲಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರ, ಕಾರ್ಕಳದ ಪ್ಲಾನೆಟ್ ಹಾಗೂ ಮಲ್ಟಿಪ್ಲೆಕ್ಸ್ ಮಂದಿರಗಳಾದ ಮಣಿಪಾಲದ ಅಯನಾಕ್ಸ್ ಹಾಗೂ ಭಾರತ್ ಸಿನಿಮಾಸ್ ನಲ್ಲಿ ಹಾಗೂ ಮಂಗಳೂರಿನ ಜ್ಯೋತಿ, ಮೂಡಬಿದಿರೆಯ ಅಮರಶ್ರೀ ಹಾಗೂ ಸಿನೆ ಪೋಲೀಸ್ ಮತ್ತು ಭಾರತ್ ಸಿನಿಮಾಸ್ ನಲ್ಲಿ ಬೆಲ್ಚಪ್ಪ ತೆರೆಕಾಣಲಿದ್ದಾನೆ ಉದ್ಯಮಿ ರತ್ನಾಕರ ಇಂದ್ರಾಳಿ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬೆಲ್ಚಪ್ಪ ಚಿತ್ರಕ್ಕೆ ಕಥೆ- […]