ಎಲ್ಲಾ ಜಾತಿ, ವರ್ಗದ ಜನರ ಕಷ್ಟ ಕಾರ್ಪಣ್ಯಕ್ಕೆ ಸ್ಪಂದಿಸಿದ ನಾಯಕ ಹರೀಶ್‌ ಪೂಂಜ: ಕೋಟ

ಬೆಳ್ತಂಗಡಿ: ರಾಜ್ಯ ಹಾಗೂ ಕೇಂದ್ರ ಸರಕಾರಗಳ ಪ್ರಮುಖ ಯೋಜನೆಗಳನ್ನು ಹರೀಶ್‌ ಪೂಂಜ ತಾಲೂಕಿನ ಅರ್ಹ ಫಲಾನುಭವಿಗಳಿಗೆ ತಲುಪಿಸಿ ಬೆಳ್ತಂಗಡಿ ಕ್ಷೇತ್ರದ ಪ್ರಗತಿಗೆ ಭಗೀರಥ ಪ್ರಯತ್ನ ಮಾಡಿದ್ದಾರೆ, ಎಲ್ಲಾ ವರ್ಗ, ಎಲ್ಲಾ ಜಾತಿಯ ಜನರ ಕಷ್ಟ ಕಾರ್ಪಣ್ಯಗಳಿಗೆ ಸದಾ ಸ್ಪಂದಿಸಿದವರು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಪಡಂಗಡಿ, ವೇಣೂರು, ನಾರಾವಿಯಲ್ಲಿ ನಡೆದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಪರ ಬಿಜೆಪಿಯ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಭಿವೃದ್ಧಿಯ ವಿಚಾರದಲ್ಲಿ ಈ ರಾಜ್ಯ ಕಂಡ […]