ಬೆಳ್ತಂಗಡಿ: ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಗೈಡ್ ನಿಂದ ವರ್ಚುವಲ್ ಮೂಲಕ ಗುರು ನಮನ ಕಾರ್ಯಕ್ರಮ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ” ಸ್ಕೌಟ್ ಗೈಡ್ ದಳದಿಂದ “ಗುರು ನಮನ” ಕಾರ್ಯಕ್ರಮ ವನ್ನು ವರ್ಚುವಲ್ ಮೂಲಕ ಆಚರಿಸಲಾಯಿತು. ಎಸ್ ಡಿಎಂ ನ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ ವಿಧ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಚಲನಚಿತ್ರ ಚಿತ್ರ ಸಂಗೀತ ನಿರ್ದೇಶಕ ಗುರು ಬಾಯಾರ್ ಅವರು ಆಗಮಿಸಿದ್ದರು. ಗೌರವ ಅತಿಥಿಯಾಗಿ ಮೂಡುಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಪ್ಲಾಕ್ ಲೀಡರ್ ಎಲ್ .ಟಿ […]