ಬೆಂಗಳೂರಿನಲ್ಲಿ ಲಾಕ್‌ಡೌನ್ ಮುಂದುವರಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ: ಸಿಎಂ ಬಿಎಸ್‌ವೈ
ಬೆಂಗಳೂರು: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸದ್ಯ ಒಂದು ವಾರದ ಲಾಕ್‌ಡೌನ್ ಜಾರಿಯಲ್ಲಿದ್ದು, ಅದು ಜುಲೈ 22ರ ಬುಧವಾರಕ್ಕೆ ಕೊನೆಗೊಳ್ಳಲಿದೆ. ಈ ನಡುವೆ ಲಾಕ್ ಡೌನ್ ಅನ್ನು ಇನ್ನೊಂದು ವಾರ ಮುಂದುವರೆಸುವ ಸಾಧ್ಯತೆ ಇದೆ ಎಂಬಂತಹ ಸುದ್ದಿ ಹರಿದಾಡುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ‘ಲಾಕ್ ಡೌನ್ ಅನ್ನು ಮುಂದುವರಿಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ’ ಎನ್ನುವ ಮೂಲಕ ಲಾಕ್ ಡೌನ್ ಕುರಿತು ಹರಿದಾಡುತ್ತಿದ್ದ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ. ಇಂದು ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ […]