ಕೆಮ್ಮು-ಕಫ, ಜೀರ್ಣಶಕ್ತಿ ಸಮಸ್ಯೆ ಇದ್ಯಾ? ಹಾಗಿದ್ರೆ ಈ ಕಷಾಯ ಕುಡೀರಿ ಎಲ್ಲಾ ಓಡೋಗುತ್ತೆ!
«ಸಿಂಥಿಯಾ ಮೆಲ್ವಿನ್ ಭಾರತೀಯ ಸಂಪ್ರದಾಯದಲ್ಲಿ ವೀಳ್ಯದೆಲೆಗೆ ಹೆಚ್ಚಿನ ಮಹತ್ವವಿದೆ. ವೀಳ್ಯದೆಲೆ ಭಾರತೀಯ, ಅದರಲ್ಲೂ ಕರಾವಳಿ ಕರ್ನಾಟಕದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಎಲ್ಲಾ ಶುಭಕಾರ್ಯಗಳಿಗೂ ವೀಳ್ಯದೆಲೆ ಬೇಕೇ ಬೇಕು. ವೀಳ್ಯದ ಜೊತೆ ಅಡಿಕೆ ಮತ್ತು ಸುಣ್ಣವನ್ನು ಸೇರಿಸಿ ತಿನ್ನುವುದನ್ನು ನೋಡಿದ್ದೇನೆ. ಆದರೆ ವೀಳ್ಯದೆಲೆಯ ಕಷಾಯವನ್ನು ಮಾಡಬಹುದು ಎನ್ನುವುದು ಕೇಳಿದ್ದೀರಾ? ಹೌದು. ವೀಳ್ಯದೆಲೆಯ ಕಷಾಯವನ್ನು ಮಾಡಿ ಕುಡಿಯುವುದರಿಂದ ನಮ್ಮ ಆರೋಗ್ಯಕ್ಕೆ ತುಂಬಾ ಲಾಭಗಳಿದೆ. ಕಷಾಯ ಮಾಡುವ ರೀತಿ: ಒಂದು ಲೋಟ ಕುದಿಯುತ್ತಿರುವ ನೀರಿಗೆ ಒಂದು ವೀಳ್ಯದೆಲೆಯನ್ನು ಚೂರು-ಚೂರು ಮಾಡಿ ಹಾಕಿ […]