ಮಾಜಿ ಪ್ರಧಾನಿ ಕಾಂಗ್ರೆಸ್ ನಾಯಕ ದಿ. ಪಿ.ವಿ. ನರಸಿಂಹ ರಾವ್ ಅವರಿಗೆ ಭಾರತ ರತ್ನ

ನವದೆಹಲಿ: ಮಾಜಿ ಪ್ರಧಾನಿ ಕಾಂಗ್ರೆಸ್ ನಾಯಕ ದಿ.ಪಿ.ವಿ ನರಸಿಂಹರಾವ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. “ನಮ್ಮ ಮಾಜಿ ಪ್ರಧಾನಿ ಶ್ರೀ ಪಿ ವಿ ನರಸಿಂಹರಾವ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಹಂಚಿಕೊಳ್ಳಲು ಸಂತೋಷವಾಗಿದೆ”. “ಒಬ್ಬ ಪ್ರಖ್ಯಾತ ವಿದ್ವಾಂಸ ಮತ್ತು ರಾಜನೀತಿಜ್ಞರಾಗಿ, ನರಸಿಂಹ ರಾವ್ ಅವರು ಭಾರತದ ವಿವಿಧ ಹುದ್ದೆಗಳಲ್ಲಿ ವ್ಯಾಪಕವಾಗಿ ಸೇವೆ ಸಲ್ಲಿಸಿದರು. ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಹಲವು ವರ್ಷಗಳ ಕಾಲ ಸಂಸತ್ ಮತ್ತು ವಿಧಾನಸಭೆ ಸದಸ್ಯರಾಗಿ […]

ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯ ಗೌರವ: ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (L K Advani) ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ (Bharat Ratna) ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಡ್ವಾಣಿ ಅವರೊಂದಿಗೆ ಮಾತನಾಡಿ ಈ ಸುದ್ದಿಯನ್ನು ತಿಳಿಸಿದ್ದಾರೆ. “ಶ್ರೀ ಎಲ್‌ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವಕ್ಕಾಗಿ ಅವರನ್ನು ಅಭಿನಂದಿಸಿದ್ದೇನೆ” ಎಂದು […]