ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನಗರ ವತಿಯಿಂದ ಕಾರ್ಯಕರ್ತರ ಕುಟುಂಬ ಮಿಲನ ಮತ್ತು ಹಿರಿಯ ಕಾರ್ಯಕರ್ತರಿಗೆ ಸನ್ಮಾನ
ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನಗರ ವತಿಯಿಂದ ಶಾಸಕರಾದ ಡಾ ಭರತ್ ವೈ. ಶೆಟ್ಟಿ, ನೇತೃತ್ವದಲ್ಲಿ ಸುರತ್ಕಲ್ ನಗರ 1 ಮತ್ತು 2 ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಕುಟುಂಬ ಮಿಲನ ಮತ್ತು ಹಿರಿಯ ಕಾರ್ಯಕರ್ತರ ಸನ್ಮಾನ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ತಿಲಕ್ ರಾಜ್ ಕೃಷ್ಣಾಪುರ, ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ […]