ಭಾರತೀಯ ಜನತಾ ಪಾರ್ಟಿ “ಸ್ಥಾಪನಾ ದಿನ”: ಧ್ವಜ ಹಾರಿಸುವ ಮೂಲಕ ಸ್ಥಾಪನಾ ದಿನ ಆಚರಣೆ
ಉಡುಪಿ: ಭಾರತೀಯ ಜನತಾ ಪಾರ್ಟಿ “ಸ್ಥಾಪನಾ ದಿನ” ಅಂಗವಾಗಿ ಇಂದು ಎ.6 ರಂದು ಶಾಸಕರಾದ ಕೆ. ರಘುಪತಿ ಭಟ್ ಅವರ ಮನೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಧ್ವಜವನ್ನು ಹಾರಿಸುವ ಮೂಲಕ ಸ್ಥಾಪನಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಸ್ಥಳೀಯ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ, ನಗರ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ರಾಘವೇಂದ್ರ ನಾಯ್ಕ್, ಫಲಾನುಭವಿ ಪ್ರಕೋಷ್ಠದ ಸಂಚಾಲಕರಾದ […]