ಭಟ್ಕಳ: ಮೀನುಗಾರರನ್ನು ಅಪಹರಿಸಿ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ದರೋಡೆ
ಭಟ್ಕಳ : ಮೀನುಗಾರಿಕೆ ಮುಗಿಸಿ ವಾಪಸು ಬರುತ್ತಿದ್ದ ಆಳಸಮುದ್ರ ಬೋಟನ್ನು ತಡೆದು ನಿಲ್ಲಿಸಿ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ಸಹಿತ 7 ಮಂದಿ ಮೀನುಗಾರರನ್ನು 25 ಜನರ ತಂಡ ಅಪಹರಿಸಿದ ಘಟನೆ ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ನಡೆದಿದೆ. ಮಲ್ಪೆಯ ಚೇತನ್ ಸಾಲ್ಯಾನ್ ಅವರಿಗೆ ಸೇರಿದ ಕೃಷ್ಣನಂದನ ಆಳಸಮುದ್ರ ಬೋಟಿನಲ್ಲಿ ಈ ಘಟನೆ ನಡೆದಿದ್ದು ಅದರಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಗರಾಜ್ ಹರಿಕಾಂತ್, ನಾಗರಾಜ್ ಎಚ್., ಅರುಣ್ ಹರಿಕಾಂತ ಅಂಕೋಲ, ಅಶೋಕ ಕುಮಟಾ, ಕಾರ್ತಿಕ ಹರಿಕಾಂತ ಮಂಕಿ, […]
ಭಟ್ಕಳ: ಆಸ್ತಿ ವಿಚಾರಕ್ಕೆ ಸಂಬಂಧಿಸಿ ನಾಲ್ವರ ಕೊಲೆ
ಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಾಡುವಳ್ಳಿ ಒಣಿಬಾಗಿಲು ನಿವಾಸಿ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್(60), ಅವರ ಮಗ ರಾಘು (ರಾಜು ಭಟ್) (40) ಹಾಗೂ ಸೊಸೆ ಕುಸುಮಾ ಭಟ್(35) ಕೊಲೆಯಾದವರು. ಕಳೆದ ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಶ್ರೀಧರ ಭಟ್ ಮರಣದ ನಂತರ ಅವರ ಪತ್ನಿ […]