ಪದವಿ ಆದವರಿಗೆ ಚಾನ್ಸ್ : ಬೀದರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿಇಲಾಖೆಯಲ್ಲಿ ಉದ್ಯೋಗಾವಕಾಶ
ಬೀದರ್ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೋಷಣ್ ಅಭಿಯಾನ ಯೋಜನೆ ಅಡಿ ಈ ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಒಟ್ಟು 3 ಹುದ್ದೆಗಳ ಭರ್ತಿ ನಡೆಸಲಾಗುವುದು. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರದ ಪೋಷಣ್ ಯೋಜನೆಗೆ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ.ಹುದ್ದೆ ವಿವರ ನೋಡುವುದಾದರೆ: ಬೀದರ್ನಲ್ಲಿ ಜಿಲ್ಲಾ ಪಟ್ಟದಲ್ಲಿ […]