ಮಗದೊಮ್ಮೆ ಗೆಲುವಿನ ನಗೆ ಬೀರಿದ ಕರಾವಳಿಯ ಕುವರ: ರೂಪೇಶ್ ಶೆಟ್ಟಿಗೆ ಒಲಿದ ಬಿಗ್ ಬಾಸ್ ಟ್ರೋಫಿ
ಬಿಗ್ ಬಾಸ್ ಕನ್ನಡ ಸೀಸನ್ 9 ಫಿನಾಲೆ ಫಲಿತಾಂಶ ಹೊರಬಿದ್ದಿದೆ. ಮಗದೊಮ್ಮೆ ಕರಾವಳಿಯ ಕುವರ ರೂಪೇಶ್ ಶೆಟ್ಟಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 9 ರಲ್ಲಿ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೀಪಿಕಾ ದಾಸ್, ರೂಪೇಶ್ ರಾಜಣ್ಣ ಮತ್ತು ದಿವ್ಯಾ ಉರುಡುಗ ಐದು ಫೈನಲಿಸ್ಟ್‌ಗಳಾಗಿದ್ದರು. ಎಲ್ಲರನ್ನೂ ಹಿಂದಿಕ್ಕಿ ರೂಪೇಶ್ ವಿಜೇತರಾಗಿ ಗೆಲುವಿನ ನಗೆ ಬೀರಿದ್ದಾರೆ. ಇವರಿಗೆ ಬಿಗ್ ಬಾಸ್ ಟ್ರೋಫಿ ಜೊತೆ 50 ಲಕ್ಷ ರೂ ಬಹುಮಾನವಾಗಿ ದೊರೆಯಲಿದೆ. ರೂಪೇಶ್ ಶೆಟ್ಟಿ ಬಿಗ್ ಬಾಸ್ […]