ಮುಂದಿನ 6 ಗಂಟೆ ಗುಡುಗು ಸಹಿತ ಮಳೆ ಸಾಧ್ಯತೆ :ಬಿಪೊರ್‌ಜಾಯ್‌ ಚಂಡಮಾರುತ ತೀವ್ರ, ಉತ್ತರ ದಿಕ್ಕಿನತ್ತ ಸಂಚಾರ

ನವದೆಹಲಿ: ತೀವ್ರಗೊಂಡಿರುವ ಬಿಪೊರ್‌ಜಾಯ್‌ ಚಂಡಮಾರುತ ಪೂರ್ವ ಕೇಂದ್ರ ಅರಬ್ಬಿ ಸಮುದ್ರ ಭಾಗದಲ್ಲಿ ನೆಲೆಗೊಂಡು ಉತ್ತರದ ಕಡೆಗೆ ಚಲಿಸುತ್ತಿದೆ. ಗಂಟೆಗೆ 5 ಕಿ.ಮೀ ವೇಗದಲ್ಲಿ ಸಂಚರಿಸುತ್ತಿದೆ. ಮುಂದಿನ 6 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೇಲೆ ಸೃಷ್ಟಿಯಾಗಿರುವ ಅತ್ಯಂತ ತೀವ್ರವಾದ ಚಂಡಮಾರುತ ‘ಬಿಪೊರ್‌ಜಾಯ್‌’ ಗಂಟೆಗೆ 5 ಕಿ.ಮೀ ವೇಗದಲ್ಲಿ ದೇಶದ ಉತ್ತರದ ಕಡೆಗೆ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ತಿಳಿಸಿದೆ. ಮುಂದಿನ […]