‘ಬೀರ್ ಬಲ್’ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುವ ಸಿನಿಮಾ

ಒಂದು ಕೊಲೆಯ ಸುತ್ತ ನಡೆಯುವ ಕ್ರೈಮ್ ಥ್ರಿಲ್ಲರ್ ಸಿನಿಮಾಗಳು ಕನ್ನಡದಲ್ಲಿ ಹೊಸತೇನು ಅಲ್ಲ. ಆದರೆ, ‘ಬೀರ್ ಬಲ್’ ಸಿನಿಮಾ ನೋಡುವಾಗ ಹೊಸತು ಅನಿಸುತ್ತದೆ. ‘ಬೀರ್ ಬಲ್’ ಸಿನಿಮಾದ ನಿರೂಪಣೆ ಹಾಗೂ ಮೇಕಿಂಗ್ ಸ್ಟೈಲ್  ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುವ ಒಂದು ಪಕ್ಕಾ ಸಸ್ಪೆನ್ಸ್ ಸಿನಿಮಾವಾಗಿದೆ. ಈ ಸಿನಿಮಾ ಶುರು ಆಗುವುದು ಕೆಲ ಸಣ್ಣ ಪುಟ್ಟ ದೃಶ್ಯಗಳ ಮೂಲಕ. ಪ್ರೇಕ್ಷಕ ಸೀಟ್ ಮೇಲೆ ಕುಳಿತು ಸೆಟಲ್ ಆಗುವ ಹೊತ್ತಿಗೆನೇ ತೆರೆ ಮೇಲೆ ಒಂದು ಸಣ್ಣ ಅಪಘಾತ ನಡೆಯುತ್ತದೆ. ರಸ್ತೆಗೆ […]