ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಟಪಾಡಿ ಮೂಡುಬೆಟ್ಟು ಗ್ರಾಮದಲ್ಲಿ ಮತಯಾಚನೆ
ಕಾಪು: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಹೆಚ್ಚಿನ ಬೆಂಬಲ ನೀಡಿ ಅವರ ಗೆಲುವಲ್ಲಿ ನೀವು ಪಾಲುದಾರರಾಗಬೇಕು ಎಂದು ಮನವಿ […]