ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿಗೆ ಚಾಲನೆ: ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ  ಬಿಜೆಪಿ ಸದಸ್ಯತ್ವ ನೋಂದಣಿಗೆ ಚಾಲನೆ  ಸಿಕ್ಕಿದ್ದು ಈ ಬಾರಿ  2 ಲಕ್ಷದ ಗುರಿ ಇಟ್ಟುಕೊಳ್ಳಲಾಗಿದೆ  ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಶನಿವಾರ  ಜಿಲ್ಲಾ ಮತ್ತು ನಗರ ಬಿಜೆಪಿ ವತಿಯಿಂದ ‘ಸಂಘಟನಾ ಪರ್ವ’ದ ಅಂಗವಾಗಿ ಸದಸ್ಯತ್ವ ನೋಂದಣಿ ಅಭಿಯಾನವನ್ನು ಮಣಿಪಾಲ ಬಸ್ ನಿಲ್ದಾಣದ ಬಳಿ ಬಲೂನು ಹಾರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ಬಾರಿ 1.7 ಲಕ್ಷ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದಾರೆ.  ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ […]