ಸಂಸದ ನಳೀನ್ ಕುಮಾರ್ ಕಟೀಲ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ
ಮಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಿ ಅಮಿತ್ ಶಾ ಮಂಗಳವಾರ ಆದೇಶ ಹೊರಡಿಸಿದ್ದಾರೆ.