ಹಿರಿಯಡ್ಕ: ನರೇಂದ್ರ ಮೋದಿ ಆಡಳಿತದ ಎಂಟನೇ ವರ್ಷಾಚರಣೆ ಪ್ರಯುಕ್ತ ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮ

ಉಡುಪಿ: ನರೇಂದ್ರ ಮೋದಿ ಆಡಳಿತದ ಎಂಟನೇ ವರ್ಷಾಚರಣೆ ಪ್ರಯುಕ್ತ ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದಡಿ 80 ಬಡಗುಬೆಟ್ಟು ಹಾಗೂ ಹಿರಿಯಡ್ಕ ಮಹಾ ಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಭಾನುವಾರ ಹಿರಿಯಡ್ಕದ ಗಣೇಶ ಕಲಾ ಮಂದಿರದಲ್ಲಿ ನಡೆಯಿತು. ಸೂರ್ಯಕಲಾ ಅಂಜಾರು ಮಠ ವಂದೇಮಾತರಂ ಗೀತೆ ಹಾಡಿ ಕಾರ್ಯಕ್ರಮ ಪ್ರಾರಂಭಿಸಿದರು. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ […]
ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ, ಸಮಸ್ತ ಹಿಂದೂ ಸಮಾಜದ ಆಸ್ತಿ: ಶ್ರೀಕಾಂತ ನಾಯಕ್

ಕಾಪು: ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ. ಸಮಾಜಘಾತುಕ ಶಕ್ತಿಗಳು ಹಿಂದುತ್ವ ಹಾಗೂ ಬಿಜೆಪಿ ಪಕ್ಷಕ್ಕಾಗಿ ಕೆಲಸ ಮಾಡುವವರನ್ನು ಈ ರೀತಿ ಬೆದರಿಸುವುದು ಅವರ ಶಂಡತನ. ಇಂತಹ ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು. ಇಂತಹ ಬೆದರಿಕೆಗಳು ಸಮಾಜದ ಶಾಂತಿಯನ್ನು ಕದಡುವ ಸಾಧ್ಯತೆ ಇದೆ. ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ, ಅವರು ಸಮಸ್ತ ಹಿಂದೂ ಸಮಾಜದ ಆಸ್ತಿ. ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದ ಮತ್ತು […]
ಬಿಜೆಪಿಯ ‘ಬಿ’ ಟೀಂ ಕಾಂಗ್ರೆಸ್: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರು ಕಾಂಗ್ರೆಸ್ ಗೆ ಮತ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ” ಶ್ರೀನಿವಾಸಗೌಡ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ ಎಂದು ಹೇಳಿದ್ದೆ. ಎಸ್‌ಆರ್ ಶ್ರೀನಿವಾಸ್ ಕೂಡ ಜೆಡಿಎಸ್‌ಗೆ ಮತ ಹಾಕಿಲ್ಲ. ಕಾಂಗ್ರೆಸ್ ಇಂದು ತನ್ನ ನಿಜವಾದ ಮುಖವನ್ನು ತೋರಿಸಿದೆ. ಬಿಜೆಪಿಯ ‘ಬಿ’ ಟೀಂ ಕಾಂಗ್ರೆಸ್. ದೇಶದಲ್ಲಿ ಬಿಜೆಪಿ ಬೆಳೆಯಲು ಅವರೇ ಮುಖ್ಯ ಕಾರಣಕರ್ತರು” ಎಂದು ಮಾಧ್ಯಮಗಳೆದುರು ಹೇಳಿಕೊಂಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಈ ಬಗ್ಗೆ […]
ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ: ‘ಅಡ್ಡ ಮತದಾನ’ದ ಭಯದಿಂದ ಶಾಸಕರನ್ನು ಹೋಟೆಲ್‌ಗೆ ಸ್ಥಳಾಂತರಿಸಿದ ಜನತಾ ದಳ

ಬೆಂಗಳೂರು: ರಾಜ್ಯಸಭಾ ಚುನಾವಣೆಗೂ ಮುನ್ನಿನ ರೆಸಾರ್ಟ್ ರಾಜಕಾರಣ ರಾಜ್ಯದ ಅಂಗಳಕ್ಕೂ ಕಾಲಿಟ್ಟಿದೆ. ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ‘ಹೋಟೆಲ್ ರಾಜಕೀಯ’ದ ಸೂಚನೆಯ ನಂತರ, ಜನತಾ ದಳ (ಜಾತ್ಯತೀತ) ತನ್ನ ಎಲ್ಲಾ 32 ಶಾಸಕರನ್ನು ಬೆಂಗಳೂರಿನ 5-ಸ್ಟಾರ್ ಹೋಟೆಲ್‌ಗೆ ಸ್ಥಳಾಂತರಿಸಿದೆ. ರಾಜ್ಯದಿಂದ ನಾಲ್ಕನೇ ಮತ್ತು ಕೊನೆಯ ಸ್ಥಾನಕ್ಕಾಗಿ ಪೈಪೋಟಿಯು ಬಿಗಿಯಾಗಿರುವ ಹೊತ್ತಿನಲ್ಲಿ ಈ ಬೆಳವಣಿಗೆ ಕಂಡುಬಂದಿದೆ. ಜೆಡಿಎಸ್ ತನ್ನ ಅಭ್ಯರ್ಥಿಯ ಗೆಲುವನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್‌ನ ಬೆಂಬಲವನ್ನು ಕೋರುವುದನ್ನು ಮುಂದುವರೆಸಿದರೆ, ಮತ್ತೊಂದೆಡೆ ಕಾಂಗ್ರೆಸ್ ಸಹ ಜೆಡಿಎಸ್ ನ ಎಲ್ಲಾ 32 ಶಾಸಕರ […]
ಸಾಮಾಜಿಕ ಜಾಲತಾಣದಲ್ಲಿ ಯಶ್ ಪಾಲ್ ಸುವರ್ಣ ಹತ್ಯೆ ಬೆದರಿಕೆ: ದೂರು ದಾಖಲಿಸಿದ ಕಾಪು ಯುವ ಮೋರ್ಚಾ

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಮಾಡುವ ಬೆದರಿಕೆ ಪೋಸ್ಟ್ ಮಾಡಿರುವ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಪು ಯುವ ಮೋರ್ಚಾ ವತಿಯಿಂದ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್ ಹಾಗೂ ಕಾಪು ಪೊಲೀಸ್ ಠಾಣಾ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು. ಪ್ರಚೋದನಕಾರಿ ಪೋಸ್ಟ್ ಮೂಲಕ ಕೋಮು ಗಲಭೆಯನ್ನು ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ದುರುದ್ದೇಶ ಹೊಂದಿರುವ ಮತೀಯವಾದಿಗಳ […]