ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಬೃಹತ್ ಪಾದಯಾತ್ರೆ ನಡೆಸಿ ನಾಮಪತ್ರ ಸಲ್ಲಿಕೆ..!!

ಉಡುಪಿ: ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಅವರು ಸಹಸ್ರಾರು ಕಾರ್ಯಕರ್ತರ ಉಪಸ್ಥಿತಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಉಡುಪಿ ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಿ ಬಳಿಕ ಕಡಿಯಾಳಿ, ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಬನ್ನಂಜೆ ಮಾರ್ಗವಾಗಿ ತಾಲೂಕು ಕಚೇರಿಯ ತನಕ ಬೃಹತ್ ಪಾದಯಾತ್ರೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು.ಪಾದಯಾತ್ರೆಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಉಡುಪಿ, ಮಲ್ಪೆ, ಬ್ರಹ್ಮಾವರ, ಭಾಗಗಳಿಂದ ಭಾಗಿಯಾಗಿದ್ದರು. ಸಚಿವ ಸುನಿಲ್ ಕುಮಾರ್, ಪ್ರಮೋದ್ ಮಧ್ವರಾಜ್, ಶಾಸಕ ರಘುಪತಿ ಭಟ್ ಜಿಲ್ಲಾ […]