ಏ.10ಕ್ಕೆ ಬಿಜೆಪಿ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಬೆಂಗಳೂರು: ವಿಧಾನಸಭಾ ಚುನಾವಣಾಗೆ ಭರ್ಜರಿ ತಯಾರಿ ನಡೆಸುತ್ತಿರುವ ರಾಜಕೀಯ ಪಕ್ಷಗಳ ನಡುವೆ , ಕೊನೆಗೂ ಆಡಳಿತರೂಢ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಭಾನುವಾರ ರಾತ್ರಿ ಅಂತಿಮಗೊಳ್ಳಲಿದೆ 2018 ರಲ್ಲಿ ನಾಲ್ಕು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಈ ಬಾರಿ ಮೂರು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಚಿಂತನೆ ನಡೆಸಿದದ್ದು, ಮೊದಲ ಪಟ್ಟಿಯಲ್ಲಿ 100 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಲಿದೆ. ಇನ್ನೂ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಮಣೆ ಹಾಕುವಂತಹ ಸಾಧ್ಯತೆ ಹೆಚ್ಚಾಗಿದೆ. ಈ ನಡುವೆ […]