ಪಕ್ಷ ‌ನಡೆಸಿಕೊಂಡ ರೀತಿ ಬೇಸರ ತಂದಿದೆ- ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ…!! ಕೆ. ರಘುಪತಿ ಭಟ್

ಉಡುಪಿ: ಪಕ್ಷ ‌ನಡೆಸಿಕೊಂಡ ರೀತಿ ಬೇಸರ ತಂದಿದೆ..ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ. ಶಾಸಕ ಕೆ. ರಘುಪತಿ ಭಟ್ ಹೇಳಿದರು. ಪೆರಂಪಳ್ಳಿಯ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಪಕ್ಷ ಸೀಟ್ ನೀಡದೇ ಇರುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ‌ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಮತ್ತು ಶಾಕ್ ಕೂಡ ಆಗಿದೆ.ಎಂದು ಹೇಳಿದರು. ಉಡುಪಿಯಲ್ಲಿ ಪಾರ್ಟಿ ಕಟ್ಟಿದ್ದೇನೆ ಮತ್ತು ಬಿಜೆಪಿಯಿಂದ ಇಲ್ಲಿ […]