ಮೇ.4ರಂದು ಉಡುಪಿಗೆ- ಯೋಗಿ ಆದಿತ್ಯನಾಥ್ !!

ನವದೆಹಲಿ:  ಉಡುಪಿಯಲ್ಲಿ ಮೇ.4 ರಂದು ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಮೋದಿ ಜೊತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಆಗಮನದಿಂದ ಭಾರಿ ಭಿಗಿ ಭದ್ರತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಕರ್ನಾಟಕದ ಚುನಾವಣಾ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 15 ರಿಂದ 20 ರ್ಯಾಲಿ ನಡೆಸಲಿದ್ದಾರೆ. ಇದೀಗ ಮೇ. 4 ರಂದು ಉಡುಪಿ ನಗರದ […]