ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ರಮೇಶ್ ಕಾಂಚನ್ ಅರ್ಜಿ ಸಲ್ಲಿಕೆ

ಉಡುಪಿ:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸೂಚನೆಯಂತೆ ಕಾಂಗ್ರೆಸ್ ಪಕ್ಷದಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕೆಂದು ಮಾಹಿತಿ ನೀಡಿದ ಪ್ರಕಾರ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಇದ್ದು ಅದರಂತೆ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಹಿತೈಷಿಗಳ ಸಮ್ಮತಿ ಪಡೆದು, ಸೋಮವಾರದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ  […]