ಸುಧಾಕರ ಪೂಜಾರಿ ಅಭಿಮಾನಿ ಸಂಘದ ವತಿಯಿಂದ ರಕ್ತದಾನ ಶಿಬಿರ

ಸುಧಾಕರ ಪೂಜಾರಿ ಅಭಿಮಾನಿ ಸಂಘ (ರಿ.) ಬೊಮ್ಮರಬೆಟ್ಟು ಇವರ ವತಿಯಿಂದ ಪ್ರಪ್ರಥಮ ಬಾರಿಗೆ ರಕ್ತದಾನ ಶಿಬಿರ ನಡೆಯಲಿದೆ. ದಿನಾಂಕ 1.5.2022ರ ಭಾನುವಾರ ಬೆಳಿಗ್ಗೆ 8.00 ರಿಂದ 2.00 ಗಂಟೆಯವರೆಗೆ ಸ್ಥಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಂಡುಜೆ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ ಈ ಪುಣ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ರಕ್ತದಾನ ಮಾಡಿ, ಜೀವ ಉಳಿಸಿ. ಸರ್ವರಿಗೂ ಆದರದ ಸ್ವಾಗತ ಬಯಸುವ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು