ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ “ಬೃಹತ್ ರಕ್ತದಾನ ಶಿಬಿರ”
ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ರವರ ಹುಟ್ಟುಹಬ್ಬದ ಸಲುವಾಗಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ “ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಅ.17 ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ. ಈ ಪ್ರಯುಕ್ತ ಬೆಳಿಗ್ಗೆ ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್‌ರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಇಂದ್ರಾಳಿ ಜಯಕರ ಶೆಟ್ಟಿ, ಅಧ್ಯಕ್ಷರು ತುಳು ಕೂಟ(ರಿ) ಉಡುಪಿ ಹಾಗೂ ಜನಾರ್ದನ ತೋನ್ಸೆ, ಮಾಜಿ ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ, ಉಡುಪಿ ಇವರು ಆಗಮಿಸಲಿರುವರು ಹಾಗೂ […]