5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು: ಸೋಮವಾರದಿಂದ ಪರೀಕ್ಷೆ ಸಾಧ್ಯತೆ
ಬೆಂಗಳೂರು: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ (Board Exams) ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್(Karnataka High Court) ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಂದಿನ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ […]
5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ. 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ. 2023-24ನೇ ಸಾಲಿನಿಂದ […]
2024 ರಿಂದ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ: NEP ಚೌಕಟ್ಟಿನಡಿ ಬಹು ಆಯ್ಕೆಯ ಶಿಕ್ಷಣ ವಿಷಯಗಳು
ನವದೆಹಲಿ: ಪರಿವರ್ತಕ ಪಠ್ಯಕ್ರಮದ ಅಡಿಯಲ್ಲಿ, ಸಾಂಪ್ರದಾಯಿಕ ವಾರ್ಷಿಕ ಬೋರ್ಡ್ ಪರೀಕ್ಷೆಗಳು ಗಮನಾರ್ಹ ಬದಲಾವಣೆಗೆ ಸಾಕ್ಷಿಯಾಗುತ್ತಿವೆ. ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆಯಲು ಅವಕಾಶವನ್ನು ಒದಗಿಸಲು ಬೋರ್ಡ್ ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದು. ಶಿಕ್ಷಣ ಸಚಿವಾಲಯದ ಹೊಸ ಪಠ್ಯಕ್ರಮದ (NEP) ಚೌಕಟ್ಟಿನ ಪ್ರಕಾರ, ಈ ಕಾರ್ಯತಂತ್ರದ ಕ್ರಮವು ಹೆಚ್ಚಾಗಿ ಏಕ ವಾರ್ಷಿಕ ಪರೀಕ್ಷೆಗಳಿಗೆ ಸಂಬಂಧಿಸಿದ ಹೆಚ್ಚಿನ ಒತ್ತಡದ ವಾತಾವರಣವನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಕಾರ ಹೊಸ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್) ಸಿದ್ಧವಾಗಿದೆ […]