ಬಾಲಿವುಡ್ ಹೃತಿಕ್ ರೋಶನ್ ‘ಸೂಪರ್ 30’ ಟ್ರೈಲರ್ ರಿಲೀಸ್ ಗೆ ಡೇಟ್ ಫಿಕ್ಸ್
ಮುಂಬಯಿ: ಬಾಲಿವುಡ್ ನ ಹ್ಯಾಂಡ್ ಸಮ್ ಹೀರೋ ಹೃತಿಕ್ ರೋಷನ್ ಅಭಿನಯದ ಬಹು ನಿರೀಕ್ಷೆಯ ‘ಸೂಪರ್ 30’ ಚಿತ್ರದ ಟ್ರೈಲರ್ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ಬಾಲಿವುಡ್ ನಲ್ಲಿ ಕುತೂಹಲ ಕೆರಳಿಸಿರುವ ಸೂಪರ್ 30 ಚಿತ್ರದ ಟ್ರೈಲರ್ ಇದೆ ತಿಂಗಳು ತೆರೆಗೆ ಬರುತ್ತಿದೆ. ಹೌದು, ಜೂನ್ 4ರಂದು ಅಂದರೆ ಇಂದು ಚಿತ್ರದ ಟ್ರೈಲರ್ ರಿಲೀಸ್ ಆಗುತ್ತಿದೆ. ಕಾಬಿಲ್ ಚಿತ್ರದ ಅನಂತರ ಹೃತಿಕ್ ರೋಷನ್ ಅಭಿನಯದ ಚಿತ್ರಗಳು ತೆರೆಗೆ ಬಂದಿಲ್ಲ. ಹಾಗಾಗಿ ಹ್ಯಾಂಡ್ ಸಮ್ ಹಂಕ್ ನನ್ನು […]
ಪಡ್ಡೆಗಳ ಕಣ್ಣು ಲಾಕ್ ಮಾಡಿದ ಇವಳು, ಈಗ ಹಾರ್ಟ್ ಹ್ಯಾಕ್ ಮಾಡೋಕೆ ಹೊರಟಿದ್ದಾಳೆ: ಮತ್ತೆ ಬಂದಳು ಪ್ರಿಯಾ
ಕಣ್ ಹೊಡೆದು ಎಲ್ಲಾ ಪಡ್ಡೆಗಳ ಕಣ್ಣಂಚಿನ ಚೆಲುವೆಯಾಗಿ ಸಖತ್ ಸದ್ದು ಮಾಡಿದ್ದ ಪ್ರಿಯಾ ಪ್ರಕಾಶ್ ವಾರಿಯರ್ ಕುರಿತು ನಿಮಗೆ ಹೆಚ್ಚೇನು ಹೇಳಬೇಕಿಲ್ಲ ಬಿಡಿ. ಒರು ಆಡಾರ್ ಲವ್ ಚಿತ್ರದ ಸಣ್ಣ ದೃಶ್ಯದಿಂದ ಪ್ರಿಯಾ ಪ್ರಕಾಶ್ ವಾರಿಯರ್ ಅವರ ಬದುಕೇ ಬದಲಾಗಿತ್ತು. ಈಗ ಅದೇ ವಾರಿಯರ್ “ಲವ್ ಹ್ಯಾಕರ್ಸ್” ಎನ್ನುವ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಸೈಬರ್ ಕ್ರೈಮ್ ಕುರಿತಾದ ಸಿನಿಮಾ. ಸಖತ್ ಥ್ರಿಲ್ಲಾಗಿರುವ ದೃಶ್ಯಗಳು ಚಿತ್ರದಲ್ಲಿದೆಯಂತೆ. ಚಿತ್ರದಲ್ಲಿ ಪ್ರಿಯಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಸೈಬರ್ ಸುಳಿಯಲ್ಲಿ ಸಿಲುಕಿಕೊಳ್ಳುವ ಯುವತಿ […]
ಸಲ್ಮಾನ್ ಖಾನ್ ಅಭಿನಯದ “ಭಾರತ್” ಸಿನಿಮಾ ಪೋಸ್ಟರ್ ರಿಲೀಸ್
ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಅಭಿನಯದ “ಭಾರತ್” ಚಿತ್ರದ ಸಲ್ಮಾನ್ ಖಾನ್ ಲುಕ್ ರಿಲೀಸ್ ಆಗಿದೆ. ಬಾಲಿವುಡ್ ನ ಮೋಸ್ಟ್ ಬ್ಯಾಚುಲರ್ ಸಲ್ಮಾನ್ ಖಾನ್ ವಯಸ್ಸಾದ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಉದ್ದನೆಯ ಬಿಳಿ ಕೂದಲು ಮತ್ತು ಬಿಳಿ ದಾಡಿ ಬಿಟ್ಟಿರುವ ಸಲ್ಲುಗೆ ಸಿನಿರಸಿಕರು ಫಿದಾ ಆಗಿದ್ದಾರೆ. ಈ ಪೋಸ್ಟರ್ ನಲ್ಲಿ ಬ್ಯಾಡ್ ಬಾಯ್ ಗೆ ವಯಸ್ಸಾದರೂ ಸಖತ್ ಸ್ಟೈಲಿಶ್ ಆಗಿ ಮಿಂಚಿದ್ದಾರೆ. ಬಿಳಿ ಕೂದಲನ್ನು ಸ್ಪೈಕ್ ಮಾಡಿ, ಉದ್ದ ಮೀಸೆ […]
‘ಚಪಾಕ್’ ಸಿನಿಮಾದ ಫಸ್ಟ್ ಲುಕ್ ರಿಲೀಸ್, ಲಕ್ಷ್ಮಿ ಅಗರ್ ವಾಲ್ ಪಾತ್ರದಲ್ಲಿ ದೀಪಿಕಾ ಪಡುಕೋಣೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸಿರುವ ಚಪಾಕ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಪ್ರೇಮಿಗಳಿಗೆ ಹೃದಯ ಮುಟ್ಟುವಂತೆ ಮಾಡಿದೆ. ಹೆಣ್ಣಿಗೆ ಸೌಂದರ್ಯ ಎನ್ನುವುದು ಅತಿ ಮುಖ್ಯ. ಆ ಸೌಂದರ್ಯಕ್ಕೆ ಒಂದು ಸಾಸಿವೆಯಷ್ಟು ಕಪ್ಪು ಚುಕ್ಕೆ ಆದರೂ ಆಕೆಯ ಮನಸ್ಸು ತಡೆದುಕೊಳ್ಳುವುದಿಲ್ಲ. ಅಂತಹದ್ರಲ್ಲಿ ಆಸಿಡ್ ದಾಳಿಯಾದ್ರೆ ಆ ಹೆಣ್ಣಿನ ಸ್ಥಿತಿ ಹೇಗಾಗಬೇಡ. ತನಗೊಬ್ಬ ರಾಜಕುಮಾರ, ಒಂದು ಪುಟ್ಟ ಸಂಸಾರ, ಮಕ್ಕಳು ಹೀಗೆ ನೂರಾರು ಕನಸು ಹೊತ್ತು, ಸುಂದರ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದ್ದ ಯುವತಿ ಬಾಳಲ್ಲಿ ಆ ಪಾಪಿ ಯುವಕ ಮರೆಯಲಾಗದ ಅಧ್ಯಾಯವಾಗಿಬಿಟ್ಟ. […]
ಅಕ್ಷಯ್ ಕುಮಾರ್ ಅಭಿನಯದ “ಕೇಸರಿ” ಚಿತ್ರ ಮಾ.21ರಂದು ಜಗತ್ತಿನಾದ್ಯಂತೆ ಬಿಡುಗಡೆ
ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಅಭಿನಯದ ಕೇಸರಿ ಚಿತ್ರ ಇದೇ ಮಾ.21ರಂದು ಜಗತ್ತಿನಾದ್ಯಂತೆ ಬಿಡುಗಡೆಯಾಗಲಿದೆ. ಈ ಚಿತ್ರದ ಟ್ರೈಲರ್ ಇತ್ತೀಚಿಗಷ್ಟೆ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಗಳಿಸಿಕೊಂಡಿದೆ. ನೈಜ ಕಥೆಗಳಿಗೆ ನಾನೇ ದಿ ಬೆಸ್ಟ್ ಎಂದು ಮತ್ತೊಮ್ಮೆ ಅಕ್ಷಯ್ ಕುಮಾರ್ ತೋರಿಸಲು ಹೊರಟಂತಿದೆ ಈ ಟ್ರೈಲರ್. 1987ರಲ್ಲಿ ನಡೆದ ಸಾರಗರ್ಹಿ ಕದನದ ಕಥೆ ಹೊಂದಿರುವ ಕೇಸರಿ ಸಿನಿಮಾ ಅತ್ಯಂತ ರೋಚಕವಾಗಿ ಮೂಡಿಬಂದಿದೆ ಈ ಕದನದಲ್ಲಿ 21 ಸಿಖ್ಖರು, 10 ಸಾವಿರ ಅಫ್ಘಾನ್ ಗಳ ವಿರುದ್ಧ ಹೋರಾಡಿದ್ದರು. ಆ ದೃಶ್ಯಗಳು […]