ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್: ವಾರ್ಷಿಕೋತ್ಸವ, ಬಹುಮಾನ ವಿತರಣೆ.

ಬ್ರಹ್ಮಾವರ : ಫಾರ್ಚ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಅಡತಕ್ಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್ ಹಾಗೂ ಬಿ.ಡಿ ಶೆಟ್ಟಿ ಕಾಲೇಜ್ ಮಾಬುಕಳ ಇದರ ವಾರ್ಷಿಕೊತ್ಸವ ಜೂ, 2ರಂದು ನಿವೃತ್ತ ಪ್ರಾಂಶುಪಾಲ ಡಾ| ಬಿ. ಜಗದೀಶ್ ಶೆಟ್ಟಿ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿ ಗಳು ತಮ್ಮ ಜೀವನದಲ್ಲಿ ವಿವೇಕಾನಂದರ ಆದರ್ಶ ತತ್ತ್ವ ಹಾಗೂ ಮೌಲ್ಯ ಅಳವಡಿಸಿ ಕೊಂಡು ಸಮಾಜದಲ್ಲಿ ಪ್ರಾಮಾಣಿಕ ವ್ಯಕ್ತಿಯಾಗಿ ಬೆಳೆಯಬೇಕು ಎಂದರು. ಫಾರ್ಚ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ| ದೈವಿಕ್ […]