ಬ್ರಹ್ಮಾವರ: ಜನ ಔಷಧಿ, ಮಹಿಳಾ ದಿನಾಚರಣೆ

ಉಡುಪಿ: ಸಮುದಾಯ ಆರೋಗ್ಯ ಕೇಂದ್ರ, ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಹಾಗೂ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ಸಹಯೋಗದೊಂದಿಗೆ ಬ್ರಹ್ಮಾವರದ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದಲ್ಲಿ ಜನ ಔಷಧಿ ದಿವಸ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಮಾತನಾಡಿ, ಜನ ಔಷಧಿಯು ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ವರದಾನವಾಗಿದ್ದು, ಶೇ. 50-90 ರ ವರೆಗೆ ಕಡಿಮೆ ವೆಚ್ಚದಲ್ಲಿ ಉತ್ತಮ […]