ಬ್ರಹ್ಮಾವರ: ಸೆ.4 ರಂದು ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಕುಕ್ಕೆಹಳ್ಳಿ ಶಾಖೆ ಬ್ರಹ್ಮಾವರಕ್ಕೆ ಸ್ಥಳಾಂತರ ಉದ್ಘಾಟನೆ
ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಕುಕ್ಕೆಹಳ್ಳಿ ಶಾಖೆ ಬ್ರಹ್ಮಾವರ ಮುಖ್ಯ ರಸ್ತೆಯ ಮಧುವನ್ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಳ್ಳು ತ್ತಿದ್ದು, ಈ ನೂತನ ಶಾಖೆಯ ಉದ್ಘಾಟನಾ ಸಮಾರಂಭವು ಇದೇ ಸೆಪ್ಟೆಂಬರ್ 4ರಂದು 10.30ಕ್ಕೆ ನಡೆಯಲಿದೆ. ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಅಶೋಕ್ ಕಾಮತ್ ಕೆ. ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲ ಆರ್ ಎಸ್ ಬಿ ಸಂಘದ ಅಧ್ಯಕ್ಷ ಗೋಕುಲದಾಸ್ ನಾಯಕ್, […]