ಬ್ರಹ್ಮಾವರ: ಯುವಕ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ನಿವಾಸಿ ಕಾರ್ತಿಕ್ ಎನ್ (19) ಎಂಬ ಯುವಕನು ಸೆಪ್ಟಂಬರ್ 26 ರಂದು ಬೆಳಗ್ಗೆ 11.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ […]