6 ಹೊಸ ಸದಸ್ಯ ರಾಷ್ಟ್ರಗಳ ಸೇರ್ಪಡೆಗೆ ಒಪ್ಪಿಗೆ : ಬ್ರಿಕ್ಸ್ ವಿಸ್ತರಣೆ
ಜೋಹಾನ್ಸ್‌ಬರ್ಗ್: ಬ್ರಿಕ್ಸ್ ಗುಂಪಿನಲ್ಲಿ ಪ್ರಸ್ತುತ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರಗಳಿವೆ. 2019ರ ನಂತರ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯುತ್ತಿದೆ. ಜೋಹಾನ್ಸ್‌ಬರ್ಗ್‌ನಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ಹೊಸ ರಾಷ್ಟ್ರಗಳ ಸೇರ್ಪಡೆ ಕುರಿತ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ಜಗತ್ತಿನ […]