ಬಿ.ಎಸ್.ವೈ ಹಾಗೂ ಹೆಚ್.ಡಿ.ಕೆ ಪರಿವಾರದವರಿಂದ ಮತ ಚಲಾವಣೆ; ಮೈಸೂರಿನಲ್ಲಿ ಮತ ಚಲಾಯಿಸಿದ ನವವಿವಾಹಿತರು
ಶಿವಮೊಗ್ಗ: ಬಿಜೆಪಿಯ ವರಿಷ್ಠ ನಾಯಕ ಬಿ.ಎಸ್ ಯಡ್ಯೂರಪ್ಪ ಅವರು ತಮ್ಮ ಪರಿವಾರದೊಂದಿಗೆ ಇಂದು ಇಲ್ಲಿನ ಆಡಳಿತ ಸೌಧದ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು ಬಿಜೆಪಿ ಸಂಪೂರ್ಣ ಬಹುಮತ ಪಡೆದು ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಸೇರಿದಂತೆ ಎಲ್ಲರೂ ಮತ ಚಲಾವಣೆ ಮಾಡಿದ್ದಾರೆ. ರಾಮನಗರದ ಮತಗಟ್ಟೆಯಲ್ಲಿ ಕರ್ನಾಟಕದ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಕೂಡಾ ಪರಿವಾರ […]
ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಉದ್ಘಾಟಿಸಿದರು. ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ 80 ನೇ ಜನ್ಮದಿನದಂದು ಅವರ ಚುನಾವಣಾ ಕ್ಷೇತ್ರದಲ್ಲಿ ವಿಶ್ವದರ್ಜೆಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವಿಮಾನ ನಿಲ್ದಾಣವು ಕಮಲದ ಆಕಾರದಲ್ಲಿದೆ. No. of airports built between Independence & 2014 in the country – 74. Shivamogga Airport, inaugurated by Sri @NarendraModi Ji today, […]
ಯಡಿಯೂರಪ್ಪಗೆ ಸಿಎಂ ಗಿರಿ : ಸ್ವಗ್ರಾಮದಲ್ಲಿ ವಿಶೇಷ ಪೂಜೆ, ಪುನಸ್ಕಾರ
ಮಂಡ್ಯ : ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದು ಅವರ ಸ್ವಗ್ರಾಮದಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ. ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಹೋಮ, ಹವನ, ವಿಶೇಷ ಪೂಜೆ ನಡೆಯಲಿದೆ. ಗ್ರಾಮ ದೇವತೆ ಗೋಗಲಮ್ಮ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯಗಳು ನೆರವೇರಲಿವೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿ ಎನ್ನುವ ಉದ್ದೇಶದಿಂದ ಅವರ ಸಂಬಂಧಿಗಳ ನೇತೃತ್ವದಲ್ಲಿ ಮನೆ ದೇವರಾದ ಗವಿಮಠದ ಸ್ವಾತಂತ್ರ್ಯ ಸಿದ್ದಲಿಂಗೇಶ್ವರನಿಗೂ ವಿಶೇಷ ಪೂಜೆ ಮಾಡಲಾಗುತ್ತದೆ. ಯಡಿಯೂರಪ್ಪ ಸಂಕಷ್ಟದಲ್ಲಿದ್ದಾಗ ಹಾಗೂ ಅಧಿಕಾರಕ್ಕೇರುವ ಸಂದರ್ಭದಲ್ಲಿ […]