ಮಣಿಪಾಲ: ಮುನಿಯಾಲು ಆಯುರ್ವೇದ ಸಂಸ್ಥೆಯಿಂದ “ಬುದ್ದಾಯುರ್ವೇದ್” ಆ್ಯಪ್ ಬಿಡುಗಡೆ
ಮಣಿಪಾಲ: ಜನಸಾಮಾನ್ಯರ ಮಾನಸಿಕ ಆರೋಗ್ಯ ರಕ್ಷಣೆ, ದೈಹಿಕ ಆರೋಗ್ಯ ಪುನರ್‌ಸ್ಥಾಪನೆ ಹಾಗೂ ಆಯ್ದ ಗಿಡಮೂಲಿಕಾ ಕೃಷಿಯಿಂದ ನೆಲ, ಜಲ ಮತ್ತು ವಾಯು ಮಾಲಿನ್ಯಗಳಿಂದ ರಕ್ಷಣೆ ಮತ್ತು ರಾಜ್ಯದ ರೈತರ ಆದಾಯ ವೃದ್ಧಿ ಮುಂತಾದವುಗಳ ಬಗ್ಗೆ ಅಮೂಲ್ಯ ಮಾಹಿತಿಗಳನ್ನು ಉಚಿತವಾಗಿ ಒದಗಿಸುವ “ಬುದ್ಧಾಯುರ್ವೇದ್ ಆ್ಯಪ್” ನ್ನು ಮಣಿಪಾಲದ ಮುನಿಯಾಲು ಆಯುರ್ವೇದ ಸಂಸ್ಥೆಯು ಬಿಡುಗಡೆಗೊಳಿಸಿದೆ. ಈ ಆ್ಯಪ್ ಅನ್ನು ತಮ್ಮ ಫೋನ್‌ನಲ್ಲಿ ರಿಜಿಸ್ಟರ್ ಮಾಡುವ ಮೂಲಕ ರಾಜ್ಯದ ಜನರು ಭಗವಾನ್ ಬುದ್ಧನ ಬೋಧನೆಯಾದ ತ್ರಿಪಿಟಕದ ಸಾರಾಂಶವಾದ ಕನ್ನಡ ಸಾರಸ್ವತ ಲೋಕದ […]