ಬಜೆಟ್ ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಪೂರಕ ಮೈಲಿಗಲ್ಲು: ಯಶ್ ಪಾಲ್ ಸುವರ್ಣ
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರು ಮಂಡಿಸಿದ 2022-23 ನೇ ಸಾಲಿನ ಕೇಂದ್ರ ಬಜೆಟ್ ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಪೂರಕ ಮೈಲಿಗಲ್ಲು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅಭಿಪ್ರಾಯಪಟ್ಟಿದ್ದಾರೆ. ರಕ್ಷಣಾ ಇಲಾಖೆಯಲ್ಲಿ 68% ಸ್ಥಳೀಯ ಸಾಮಾಗ್ರಿ ಖರೀದಿ, ಸಹಕಾರ ಸಂಘಗಳ ಸರ್ ಚಾರ್ಜ್ 12% ನಿಂದ 7% ಇಳಿಕೆ, ರಾಜ್ಯ ಸರಕಾರಗಳಿಗೆ 50 ವರ್ಷಗಳ ಕಾಲ 1 ಲಕ್ಷ ಕೋಟಿ ಅನುದಾನ, ಡಿಜಿಟಲೀಕರಣಕ್ಕೆ ವಿಶೇಷ […]