10 ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಕಟ್ಟಡ ನಿರ್ಮಾಣ ಮಾಲೀಕರಿಗೆ ಪ್ರಮಾಣ ಪತ್ರ ಕಡ್ಡಾಯ

ಉಡುಪಿ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ 1996 ಮತ್ತು ಕರ್ನಾಟಕ ನಿಯಮಗಳು 2006 ರಡಿ 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಲ್ಲಿ ಕಡ್ಡಾಯವಾಗಿ ಕಟ್ಟಡ ಮಾಲೀಕರು, ನಿಯೋಜಕರು ಹಾಗೂ ಗುತ್ತಿಗೆದಾರರು ಕಟ್ಟಡ ನಿರ್ಮಾಣ ಕಾಮಗಾರಿ ಸಂಸ್ಥೆಯನ್ನಾಗಿ ನೋಂದಾಯಿಸಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕವನ್ನು ಭರಿಸಿ, ನೋಂದಣಿ ಪ್ರಮಾಣ ಪತ್ರವನ್ನು ಕಾರ್ಮಿಕ ಇಲಾಖೆಯಿಂದ ಪಡೆಯುವುದು ಕಡ್ಡಾಯವಾಗಿರುತ್ತದೆ. ವ್ಯಾಸ್ತವ್ಯದ ಕಟ್ಟಡ ನಿರ್ಮಾಣ […]

ನಿರ್ಮಾಣ ಹಂತದ ಕಟ್ಟಡಗಳ ಎದುರು ಅನುಮೋದಿತ ನಕ್ಷೆ ಪ್ರದರ್ಶನ ಕಡ್ಡಾಯ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮಾಡುವ ಮಾಲೀಕರು, ಕಟ್ಟಡದ ನಕ್ಷೆಗೆ ಅನುಮೋದನೆ ಪಡೆದು ಕಟ್ಟಡದ ಮುಂದೆ ಅನುಮೋದಿತ ನಕ್ಷೆಯನ್ನು ಪ್ರದರ್ಶನ ಮಾಡಬೇಕು. ಇದರಿಂದ ಕಟ್ಟಡದ ಸ್ವರೂಪ, ವಿಸ್ತೀರ್ಣ, ಕಟ್ಟಡದ ಮಾದರಿ, ಇತರೆ ವಿಷಯಗಳು ಸಾರ್ವಜನಿಕರ ಗಮನಕ್ಕೆ ಬಂದು ಸಾರ್ವಜನಿಕರಲ್ಲಿ ಉಂಟಾಗುವ ಅನುಮಾನ ನಿವಾರಣೆಯಾಗಲಿದೆ. ಆದ್ದರಿಂದ ಪ್ರತಿ ಕಟ್ಟಡದ ಮಾಲೀಕರು ಕಟ್ಟಡ ಪ್ರಾರಂಭಿಸುವ ಮೊದಲು ಮಂಜೂರಾದ ನಕ್ಷೆಯನ್ನು ಕಟ್ಟಡದ ಎದುರು ಪ್ರದರ್ಶನ ಮಾಡಿ ಕಟ್ಟಡ ರಚನೆ ಮಾಡಬೇಕು. ಯಾವುದೇ ಬದಲಾವಣೆ ಅಥವಾ ಪರಿಷ್ಕರಣೆ ಮಾಡುವುದಿದ್ದಲ್ಲಿ ಸಂಬಂಧಿಸಿದ […]