ಉಡುಪಿ ಜನತೆಗೆ ಒಂದು ವಾರ ಉಚಿತ ಬಸ್ ಸೇವೆ: ಯಾವೆಲ್ಲ ಮಾರ್ಗದಲ್ಲಿ ಓಡಾಡಲಿದೆ ಬಸ್?.
ಉಡುಪಿ: ಕೊರೊನಾ ಲಾಕ್ ಡೌನ್ ನಿಂದಾಗಿ ಬಸ್ ಸಂಚಾರ ಇಲ್ಲದೆ ಜನಸಾಮಾನ್ಯರು ಪ್ರತಿದಿನ ಅನುಭವಿಸುತ್ತಿದ್ದ ಸಂಕಷ್ಟವನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಕಡಿಯಾಳಿ ಗಣೇಶೋತ್ಸವ ಸಮಿತಿ, ನಗರ ಸಭಾ ಸದಸ್ಯರು ಹಾಗೂ ಜನ ಪ್ರತಿನಿಧಿಗಳ ಸಹಕಾರದೊಂದಿಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಳೆಯಿಂದ (ಮೇ 25) ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ಒಂದು ವಾರ ಉಚಿತ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ನಿತ್ಯ ಕೆಲಸ ಕಾರ್ಯಗಳಿಗೆ ತೆರಳುವ […]