ಬೈಂದೂರು: ಜೂನ್ 27 ರಿಂದ 29 ರವರೆಗೆ ಹಲಸು ಹಾಗೂ ಕೃಷಿ ಮೇಳ

ಬೈಂದೂರು: ಬೈಂದೂರಿನ ಇತಿಹಾಸದಲ್ಲಿ ಪ್ರಥಮ ಭಾರಿಗೆ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳ ಜೂನ್ 27ರ ಶುಕ್ರವಾರದಿಂದ 29ರ ಭಾನುವಾರದ ತನಕ ಇಲ್ಲಿನ ಯಡ್ತರೆ ಬಂಟರ ಭವನದಲ್ಲಿ ಜರುಗಲಿದೆ. ಬೈಂದೂರು ಉತ್ಸವ ಸಮಿತಿ ಹಾಗೂ ರೈತೋತ್ಥಾನ ಬಳಗ ನೇತೃತ್ವದಲ್ಲಿ, ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ರೋಟರಿ ಕ್ಲಬ್ ಬೈಂದೂರು ಸಹಯೋಗದೊಂದಿಗೆ ನಡೆಯುವಕಾರ್ಯಕ್ರಮದಲ್ಲಿ ವಿವಿಧ ತಳಿಯ ಹಲಸು ಮತ್ತು ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ, ರುಚಿಕರ ಹಲಸಿನ ಉಪ ಉತ್ಪನ್ನಗಳು ಸವಿ ಉಣಬಡಿಸುವ ಜೊತೆಗೆ ಸಾಧಕ […]