ಗಂಗೊಳ್ಳಿಗೆ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ  ಭೇಟಿ ಕೋವಿಡ್ ನಿಯಂತ್ರಣ ಕ್ರಮಗಳ ವೀಕ್ಷಣೆ

ಕುಂದಾಪುರ: ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿ ಶಾಸಕ ಸುಕುಮಾರ್ ಶೆಟ್ಟಿ ಮಾಹಿತಿ ಪಡೆದುಕೊಂಡರು. ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಜೂ.೧೦ರಿಂದ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದ್ದು, ಉತ್ತಮ ರೀತಿಯಲ್ಲಿ ಲಾಕ್‌ಡೌನ್ ವ್ಯವಸ್ಥೆ ಮಾಡಿರುವುದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ ಕೈಗೊಂಡ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅನ್‌ಲಾಕ್ ಆದ ಬಳಿಕ ಜನರು ಮೈಮರೆಯದೆ […]