ಬೈಂದೂರು : ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

ಉಡುಪಿ:  ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬೈಂದೂರು ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‍ಗಳು, ಬಾರ್ ಮತ್ತು ರೆಸ್ಟೋರೆಂಟ್‍ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 20 ಪ್ರಕರಣ ದಾಖಲಿಸಿ ರೂ. 2400 ದಂಡ ವಸೂಲಿ ಮಾಡಲಾಯಿತು. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ದಾಳಿಯಲ್ಲಿ ವಿತರಿಸಲಾಯಿತು. ಹಾಗೂ ಎಲ್ಲಾ ಅಂಗಡಿ, ಹೋಟೇಲ್‍ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸಲಾಯಿತು. ದಾಳಿಯಲ್ಲಿ […]