ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ್ ಪೂಜಾರಿ ಅಂಪಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮತದಾರರ ಭೇಟಿ..

ಬೈಂದೂರು: ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ್ ಪೂಜಾರಿ ಬೈಂದೂರು ವಿಧಾನಸಭಾ ಕ್ಷೇತ್ರದ ಅಂಪಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗೊರಟೆ ವ್ಯಾಪ್ತಿಯಲ್ಲಿ ನಡೆದ ಮತದಾರರ ಭೇಟಿಯಾದರು. ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಮತದಾರರ ಗಮನ ಸೆಳೆದರು. ಜೊತೆಗೆ ಈ ಬಾರಿಯ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು. ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಮುಖಂಡರಾದ ಕಿರಣ್‌ ಹೆಗ್ಡೆ, ಜ್ಯೋತಿ ಎಮ್‌, ಉದಯ್‌ ಕುಮಾರ್‌ ಶೆಟ್ಟಿ, ಸರ್ಜಿತ್‌ ಕುಮಾರ್‌ […]