ಕ್ಯಾಲಿಫೋರ್ನಿಯಾ: ಅಪಹರಣಕ್ಕೊಳಗಾಗಿದ್ದ ಭಾರತೀಯ ಮೂಲದ 4 ಮಂದಿ ಶವವಾಗಿ ಪತ್ತೆ
ಕ್ಯಾಲಿಫೋರ್ನಿಯಾ: ಎಂಟು ತಿಂಗಳ ಮಗು, ಆಕೆಯ ಪೋಷಕರಾದ ಜಸ್ಲೀನ್ ಕೌರ್, ಎಂ ಜಸ್ದೀಪ್ ಸಿಂಗ್ ಮತ್ತು ಚಿಕ್ಕಪ್ಪ ಅಮನದೀಪ್ ಸಿಂಗ್ ಸೋಮವಾರದಿಂದ ನಾಪತ್ತೆಯಾಗಿದ್ದರು. ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಅವರನ್ನು ಟ್ರಕ್‌ನೊಳಗೆ ಬಲವಂತವಾಗಿ ತುರುಕಿ ಕರೆದೊಯ್ಯುವುದು ಕಣ್ಗಾವಲು ದೃಶ್ಯಾವಳಿಗಳಲ್ಲಿ ದಾಖಲಾಗಿತ್ತು. ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಿಂದ ಇವರನ್ನು ಅಪಹರಿಸಲಾಗಿದ್ದು, ಈ ನಾಲ್ಕೂ ಜನ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಪೊಲೀಸ್ ಗುರುವಾರ ದೃಢಪಡಿಸಿದ್ದಾರೆ. ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ 48 ವರ್ಷದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. “ಇದು ಭಯಾನಕ ಮತ್ತು ಪ್ರಜ್ಞಾಶೂನ್ಯವಾಗಿದೆ”ಎಂದು ಮರ್ಸಿಡ್ […]
ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಲ್ಲಿ ಭಾರತೀಯ ಮೂಲದ ನಾಲ್ವರ ಅಪಹರಣ
ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಿಂದ ಸೋಮವಾರ (ಸ್ಥಳೀಯ ಕಾಲಮಾನ) ಭಾರತೀಯ ಮೂಲದ ಪರಿವಾರವೊಂದು ಅಪಹರಣಗೊಂಡಿರುವುದಾಗಿ ವರದಿಯಾಗಿದೆ. ಅಪಹರಣಗೊಂಡ ನಾಲ್ವರಲ್ಲಿ 8 ತಿಂಗಳ ಹೆಣ್ಣು ಮಗು ಮತ್ತು ಆಕೆಯ ಪೋಷಕರು ಸೇರಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. 36 ವರ್ಷದ ಜಸ್ದೀಪ್ ಸಿಂಗ್, 27 ವರ್ಷದ ಜಸ್ಲೀನ್ ಕೌರ್ ಮತ್ತು ಅವರ ಎಂಟು ತಿಂಗಳ ಮಗು ಅರೂಹಿ ಧೇರಿ ಮತ್ತು 39 ವರ್ಷದ ಅಮನದೀಪ್ ಸಿಂಗ್ ಅವರನ್ನು ಕರೆದೊಯ್ಯಲಾಗಿದೆ ಎಂದು ಮರ್ಸಿಡ್ ಕೌಂಟಿ ಶೆರಿಫ್ ಕಚೇರಿ ಸೋಮವಾರ ಹೇಳಿಕೆಯಲ್ಲಿ ತಿಳಿಸಿರುವುದಾಗಿ […]