ಶ್ರೀ ಶಾರದ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ಕ್ಯಾಂಪಸ್ ಸಂದರ್ಶನ
ಮಣಿಪಾಲ: ಶ್ರೀ ಶಾರದ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ, ಇಶ್ನಾ ಪ್ಲೇ ಸ್ಕೂಲ್ ಅಜ್ಜರಕಾಡು, ಉಡುಪಿ ಇವರ ವತಿಯಿಂದ 2021-22 ಸಾಲಿನ ಮಾಂಟೆಸ್ಸರಿ / ನರ್ಸರಿ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಕ್ಯಾಂಪಸ್ ಸಂದರ್ಶನ ನಡೆಯಿತು. ಗುಂಪು ಚರ್ಚೆ, ಬರಹ, ರೈಮ್ಸ್, ಕಥೆ ಹೇಳುವಿಕೆ ಹಾಗೂ ಮುಖಾಮುಖಿ ಸಂದರ್ಶನ ಹೀಗೆ ಮೂರು ಹಂತಗಳಲ್ಲಿ ಸಂದರ್ಶಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲೆ ಸುನೀತಾ ಹಾಗೂ ಇಶ್ನಾ ಪ್ಲೇ ಸ್ಕೂಲಿನ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ರಂಜೀತ್ ಆರ್ ಶೆಟ್ಟಿ ಹಾಗೂ ಶ್ರೀಮತಿ ಶಿಲ್ಪಾ ಆರ್ […]